ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಯೋಗ ದಿನಾಚರಣೆ June 22, 2025 0 FacebookTwitterWhatsApp ವಿಶ್ವ ಯೋಗ ದಿನದ ಅಂಗವಾಗಿ ಸಂಪಾಜೆ ಗ್ರಾಮ ಪಂಚಾಯತ್ ಯಲ್ಲಿ ಯೋಗ ದಿನಾಚರಣೆಯ ಯನ್ನು ಆಚರಿಸಲಾಯಿತ್ತು… ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ರಾದ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ, ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು, ಪಂಚಾಯತ್ ಸಿಬ್ಬಂದಿ ವರ್ಗ ದವರು ಭಾಗವಹಿಸಿದರು.