







ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯ ಪ್ರೌಢಶಾಲಾ ವಿಭಾಗದಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಒಂದು ನೆಲ ಒಂದು ಆರೋಗ್ಯ ಎಂಬ
ದ್ಯೇಯ ವಾಕ್ಯದೊಂದಿಗೆ
ವಿಶ್ವ ಯೋಗ ದಿನಾಚರಣೆ ನಡೆಯಿತು.
ಪ್ರೌಢಶಾಲಾ ಶಿಕ್ಷಕಿ ಶ್ರೀಮತಿ ಪದ್ಮಿನಿ ಮತ್ತು ಶ್ರೀಮತಿ ಯಶ್ವಿನಿ ಇವರ ಮಾರ್ಗದರ್ಶನದಲ್ಲಿ ಯೋಗ ನಡೆಯಿತು.
ವಿದ್ಯಾರ್ಥಿಗಳು ಮತ್ತು ಪ್ರೌಢಶಾಲೆಯ ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು.










