ಕನಕಮಜಲು : ಪಂಜಿಗುಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬಿದ್ದ ಕಾರು

0

ಕನಕಮಜಲು ಗ್ರಾಮದ ಪಂಜಿಗುಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತೋಡಿಗೆ ಪಲ್ಟಿಯಾಗಿ ಬಿದ್ದ ಘಟನೆ ವರದಿಯಾಗಿದೆ ಜೂ. 22 ರಂದು ಸಂಭವಿಸಿದೆ.

ಮೈಸೂರು ಮೂಲದ ನಿವಾಸಿಗಳು ಪ್ರಯಾಣಿಸುತ್ತಿದ್ದ ಕಾರು ಇದಾಗಿದ್ದು ಪ್ರಯಾಣಿಕರಿಗೆ ಗಾಯಗಳಾದ ಬಗ್ಗೆ ಇನ್ನೂ ವರದಿಯಾಗಿಲ್ಲ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.