ಪಾಟಾಜೆ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

0

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ಬೆಳ್ಳಾರೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಾಟಾಜೆ ಇಲ್ಲಿಗೆ ಉಚಿತವಾಗಿ ಒದಗಿಸಿದ ನೋಟ್ ಬುಕ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರು,ಸದಸ್ಯರು,ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕರು ಸಭೆಯಲ್ಲಿ ಉಪಸ್ಥಿತರಿದ್ದರು.