ಅರಂತೋಡು : ಬಸ್ಸುಗಳ ಡಿಕ್ಕಿ – ಪ್ರಯಾಣಿಕರಿಗೆ ಗಾಯ

0

ಅರಂತೋಡು ಸಮೀಪ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಮಧ್ಯೆ ಅಪಘಾತವಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಜೂ.25 ರಂದು ಸಂಜೆ ನಡೆದಿದೆ.

ಗಾಯಗೊಂಡ ಪ್ರಯಾಣಿಕರನ್ನು ಆಂಬ್ಯುಲೆನ್ಸ್ ನಲ್ಲಿ ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿರುವುದಾಗಿ ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಟೆ.