







ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಸಭೆಯು ಜೂ.23 ರಂದು ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
.
ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಡಾ. ರಘು, ಅಶೋಕ್ ನೆಕ್ರಾಜೆ, ಮಹೇಶ್ ಕುಮಾರ್ ಕರಿಕ್ಕಳ, ಅಜಿತ್ ಕುಮಾರ್, ಶ್ರೀಮತಿ ಲೀಲಾ ಮನಮೋಹನ್, ಶ್ರೀಮತಿ ಪ್ರವೀಣ ರೈ, ಶ್ರೀಮತಿ ಸೌಮ್ಯ ಭರತ್, ಕಾರ್ಯನಿರ್ವಾಹಣಾ್ಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್, ಇಂಜಿನಿಯರ್ ಉದಯಕುಮಾರ್, ಕಛೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಉಪಸ್ಥಿತರಿದ್ದರು.










