ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಾಣಿಕೆ ವಿರುದ್ಧದ ಅಂತಾರಾಷ್ಟ್ರೀಯ ದಿನ’ ಕಾರ್ಯಕ್ರಮ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ

0

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಾಣಿಕೆ ವಿರುದ್ಧದ ಅಂತಾರಾಷ್ಟ್ರೀಯ ದಿನ ಕಾರ್ಯಕ್ರಮ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆಯಿತುಈ ಸಂದರ್ಭದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾದ ಪದ್ಮಕುಮಾರ್ ಜಿ .ಆರ್. ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಾಣಿಕೆ ಕುರಿತು ಮಾಹಿತಿ ನೀಡಿದರು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾ ರಿಗಳಾದ ಲಿಂಗಪ್ಪ ಎಂ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.


ಈ ಸಂದರ್ಭದಲ್ಲಿ ಉಪನ್ಯಾಸಕರಾದ ವಸಂತಕುಮಾರ್ ಮೋಹನ್ ಚಂದ್ರ ಚಂದ್ರಶೇಖರ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಮತಿ ಶಾಂತಿ ಉಪಸ್ಥಿತರಿದ್ದರು.