ಆನಂದ ಗೌಡ ಗಟ್ಟಿಗಾರು ನಿಧನ

0

ನೆಲ್ಲೂರು ಕೆಮ್ರಾಜೆ ಗ್ರಾಮದ ಗಟ್ಟಿಗಾರು ಆನಂದ ಗೌಡ ಎಂಬವರು ಇಂದು ಸಂಜೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಕುಸುಮಾವತಿ, ಪುತ್ರಿ ಭಾಗ್ಯ, ಪುತ್ರ ಕಾರ್ತಿಕ್ ಹಾಗೂ ಬಂದುಗಳನ್ನು ಅಗಲಿದ್ದಾರೆ.