ಕೊಯಿಕುಳಿ ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ರಚನೆ June 27, 2025 0 FacebookTwitterWhatsApp ದುಗ್ಗಲಡ್ಕದ ಕೊಯಿಕುಳಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಸಮಿತಿಯನ್ನು ಇತ್ತೀಚೆಗೆ ರಚಿಸಲಾಯಿತು.ನೂತನ ಅಧ್ಯಕ್ಷರಾಗಿ ತಾರಾನಾಥ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಹರಿಣಾಕ್ಷಿ ಆಯ್ಕೆಯಾದರು. ಸದಸ್ಯರನ್ನು ಕೂಡ ಆಯ್ಕೆ ಮಾಡಲಾಯಿತು.