ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ನೂತನ “ಸೇವಾ ಸಮಿತಿ”,ಯನ್ನು ಜೂ. 27ರಂದು ರಚಿಸಲಾಯಿತು.















ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷರಾಗಿ ಗೋಪಾಲಕೃಷ್ಣ ಪುರ್ಲುಮಕ್ಕಿ, ಮತ್ತು ಕಾರ್ಯದರ್ಶಿಯಾಗಿ ಡಿ.ಜೆ.ಜನಾರ್ಧನ ಇವರುಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.










