














ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಅಕ್ಷರ ದಾಸೋಹದ ಇಬ್ಬರು ಸಿಬ್ಬಂದಿಗಳು ಜೂ.30 ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ ಸುಮಾರು 20 ವರ್ಷಗಳಿಂದ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದ ಶ್ರೀಮತಿ ಜಾನಕಿ ಕೊಡಿಯಾಲ ಮತ್ತು ಶ್ರೀಮತಿ ಮಮತ ತಡಗಜೆಯವರು ಜೂ.30 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.










