ಕಲ್ಲುಗುಂಡಿ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ, ಪ್ರಯಾಣಿಕರು ಅಪಾಯದಿಂದ ಪಾರು

0

ಕಲ್ಲುಗುಂಡಿ ಕಡಪಾಲ ಬಳಿ ಕೆಎಸ್ಆರ್ಟಿಸಿ ಬಸ್ ರಸ್ತೆ ಬದಿ ಪಲ್ಟಿ ಯಾಗಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.