ಕೊಲ್ಲಮೊಗ್ರು ಹರಿಹರ ಪ್ರಾ.ಕೃ.ಪ.ಸ.ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿ ಬೆಳ್ಯಪ್ಪ ಗೌಡ ಮಣಿಯಾನ ಮನೆ ಅಧಿಕಾರ ಸ್ವೀಕಾರ ಸ್ವೀಕರಿಸಿದರು.















ಜೂ.30 ರಂದು ಕಾರ್ಯನಿರ್ವಾಹಣಾಧಿಕಾರಿ ಅನಂತರಾಮ ಮಣಿಯಾನ ಮನೆ ಅವರು ನಿವೃತ್ತಿ ಹೊಂದಿದ್ದು, ಬೆಳ್ಯಪ್ಪ ಗೌಡ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.
ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಸೋಮಶೇಖರ ಕಟ್ಟೆಮನೆ, ಆಡಳಿತ ಮಂಡಳಿಯ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.










