ರಾಜ್ಯಪಾಲರನ್ನು ಭೇಟಿ ಮಾಡಿದಭಾರತೀಯ ರೆಡ್ ಕ್ರಾಸ್ ಸೊಸೈಟಿ ರಾಜ್ಯ ಶಾಖೆಯ ಕಾರ್ಯಕಾರಿ ಸಮಿತಿ ನಾಮ ನಿರ್ದೇಶನ ಸದಸ್ಯ ಮುರಲೀ ಮೋಹನ್ ಚೂಂತಾರು

0

ಭಾರತೀಯ ರೆಡ್ ಕ್ರಾಸ್ ಸೊಸೈಟಿ ರಾಜ್ಯ ಶಾಖೆಯ ಕಾರ್ಯಕಾರಿ ಸಮಿತಿಗೆ ಮಾನ್ಯ ರಾಜ್ಯಪಾಲರಿಂದ ನಾಮ ನಿರ್ದೇಶನ ಗೊಂಡ ಡಾ. ಮುರಲೀ ಮೋಹನ್ ಚೂಂತಾರುರವರು ಜೂ. 30ರಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ರೊಂದಿಗೆ ರೆಡ್ ಕ್ರಾಸ್ ವಿಚಾರವಾಗಿ ಚರ್ಚೆ ನಡೆಸಿ, ಮಾರ್ಗದರ್ಶನ ಪಡೆದರು.