ಪೈಂದೋಡಿ ದೇವಳಕ್ಕೆಉಡುಪಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಭೇಟಿ

0

ಉಡುಪಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಯವರು ಉಡುಪಿ ಪರ್ಯಾಯ ಪೂರಕವಾಗಿ ಜು.3 ರಂದು ಮುಂಜಾನೆ ಪಂಜ ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು.ಈ ವೇಳೆ ದೇವಳದ ಪ್ರಧಾನ ಅರ್ಚಕ ವಿಷ್ಣು ಭಟ್ ಪೈಂದೋಡಿ ಮೊದಲಾದವರು ಉಪಸ್ಥಿತರಿದ್ದರು.