ಎಟಿಎಂ ಕಾರ್ಡ್ ಬಿದ್ದು ಸಿಕ್ಕಿದೆ

0

ಸುಳ್ಯದ ಬ್ಯಾಂಕ್ ಆಫ್ ಬರೋಡ ಎಟಿಎಂ ನಲ್ಲಿ ಎಸ್ ಬಿಐ ನ ಎಟಿಎಂ ಕಾರ್ಡೊಂದು ಬಿದ್ದು ಸಿಕ್ಕಿರುತ್ತದೆ. ಸಂಬಂಧಪಟ್ಟವರು ಸುದ್ದಿ ಕಚೇರಿಗೆ ಬಂದು ಪಡೆದುಕೊಳ್ಳಬಹುದು.