ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಉಚಿತ ತರಬೇತಿ ಪಡೆಯಲು ನೋಂದಣಿ ಪ್ರಕ್ರಿಯೆ ಪ್ರಾರಂಭ

0

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಉಚಿತ ತರಬೇತಿ ಪಡೆಯಲು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.
(I.A.S/K.A.S, UPSC/KPSC, P.D.O, SDA/FDA, U.G.C, SSC, GATE, NCRT, NDA, PSI, PC….) ನೋಂದಣಿಗಾಗಿ ಈ ಕೆಳಗಿನ ಲಿಂಕನ್ನು ಅನುಸರಿಸುವುದು.

https://forms.gle/ndY6UWaE8NurkTxh7

ಹೆಚ್ಚಿನ ಮಾಹಿತಿಗೆ ಮಂಗಳೂರು ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಸಂಪರ್ಕಿಸಲು ಸೂಚಿಸಿದೆ. ದೂರವಾಣಿ ಸಂಖ್ಯೆ: 0824-2441905, 8971219149, 9686276199.