ಕಮಲ ಗೌಡರಮನೆ ನಿಧನ

0

ಮಂಡೆಕೋಲು ಗ್ರಾಮದ ಪೇರಾಲು ಗೌಡರಮನೆ ದಿ.ಗುಡ್ಡಪ್ಪ ಗೌಡರ ಪತ್ನಿ ಶ್ರೀಮತಿ ಕಮಲರವರು ಅಲ್ಪಕಾಲದ ಅಸೌಖ್ಯದಿಂದ ಜು.4ರಂದು ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಮೃತರು ಪುತ್ರರಾದ ಮೋಹನ್ ಕುಮಾರ್, ಪುರುಷೋತ್ತಮ, ಲೋಕೇಶ್, ಧನಂಜಯ, ಪುತ್ರಿ ಯಶೋಧ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.