
ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕಡಬ ತಾಲೂಕು ಬ್ಲಾಕ್ ಕಾಂಗ್ರೆಸ್ ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯದ ಗೋಪಾಲ ಎಣ್ಣೆ ಮಜಲ್ ನೇಮಕಗೊಂಡಿರುವರು.
ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಕೃಷ್ಣಪ್ಪ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಶ್ ಇವರುಗಳ ಶಿಫಾರಸಿನಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾದ ಸುಭಾಷ್ ಚಂದ್ರ ಇವರು ನೇಮಕ ಮಾಡಿರುತ್ತಾರೆ.