ಪೆರಾಜೆ ಪರಿಸರದಲ್ಲಿ ಆನೆ ದಾಳಿ: ಅಪಾರ ಪ್ರಮಾಣದ ಬೆಳೆ ನಷ್ಟ July 6, 2025 0 FacebookTwitterWhatsApp ಪೆರಾಜೆ ಗ್ರಾಮದ ಅಮೆಚೂರು ಜತ್ತನಮನೆ ದುಗ್ಗಪ್ಪರವರ ತೋಟಕ್ಕೆ ಆನೆ ದಾಳಿ ನಡೆಸಿ ಅಪಾರ ಕೃಷಿ ನಾಶ ಪಡಿಸಿದೆ. ಅರಣ್ಯ ಅಧಿಕಾರಿಗಳು ಈ ಕಡೆ ಗಮನ ಹರಿಸಬೇಕಾಗಿ ಕೃಷಿಕರು ಅಗ್ರಹಿಸಿದ್ದಾರೆ.