ಪಂಜ: ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಚತೆ

0

ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ವಠಾರದಲ್ಲಿ ಜು.6 ರಂದು ಸ್ವಚ್ಛತೆಯನ್ನು ಮಾಡಲಾಯಿತು , ಕ್ಲಬ್ ನ ಅಧ್ಯಕ್ಷ ಹಿತೇಶ್ ಪಂಜದಬೈಲು, ಕಾರ್ಯದರ್ಶಿ ಶಶಿದಾಸ್ ನಾಗತೀರ್ಥ, ಯುವಜನ ಸಂಯುಕ್ತ ಮಂಡಳಿ ಉಪಾಧ್ಯಕ್ಷ ಪವನ್ ಪಲ್ಲತ್ತಡ್ಕ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕರಾದ ಜನಾರ್ಧನ ನಾಗತೀರ್ಥ, ಪಂಜ ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ದೇರಾಜೆ ಹಾಗೂ ಕ್ಲಬ್ ಸದಸ್ಯರು ಭಾಗವಹಿಸಿದ್ದರು.