ಉಬರಡ್ಕ ಮಿತ್ತೂರು; ತೋಟಕ್ಕೆ ನುಗ್ಗಿದ ಆನೆಗಳ ಹಿಂಡು- ಅಪಾರ ಹಾನಿ July 6, 2025 0 FacebookTwitterWhatsApp ಉಬರಡ್ಕ ಮಿತ್ತೂರು ಗ್ರಾಮದ ಮೈರಾಜೆ ರಾಮಚಂದ್ರ ಭಟ್ ಎಂಬವರ ಕೃಷಿ ತೋಟಕ್ಕೆ ಕಳೆದ ರಾತ್ರಿ ಆನೆಗಳ ಹಿಂಡು ನುಗ್ಗಿ ಅಪಾರ ಹಾನಿಯಾದ ಬಗ್ಗೆ ವರದಿಯಾಗಿದೆ.ತೋಟದಲ್ಲಿದ್ದ ಬಾಳೆ, ಅಡಿಕೆ ಮರ, ತೆಂಗಿನ ಮರಗಳಿಗೆ ಹಾನಿ ಮಾಡಿರುವುದಾಗಿ ತಿಳಿದುಬಂದಿದೆ.