














ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಸುರೇಶ್ ಗೌಡ (45) ಜು.7 ರಂದು ನಿಧನ ಹೊಂದಿದರು. ಮೃತರು ಪತ್ನಿ ಶ್ರೀಮತಿ ಚಂದ್ರಾವತಿ, ಪುತ್ರರಾದ ಗಗನ್,ವಿಕಿತ್ ಹಾಗೂ ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.
ಅಸೌಖ್ಯಕ್ಕೊಳಗಾಗಿದ್ದ ಇವರು ಕೆಲದಿನದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.










