ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕುಜಡ್ಕದಿಂದ ವರದಿಯಾಗಿದೆ.















ಕುಕ್ಕುಜಡ್ಕದಲ್ಲಿ ಸುಮಾರು 45 ವರ್ಷ ಪ್ರಾಯದ ವ್ಯಕ್ತಿ ಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಮೃತ ದೇಹವನ್ನು ಶಿವ ಆಂಬುಲೆನ್ಸ್ ಮೂಲಕ ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಘಟನೆ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ..










