ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜು.9 ರ ಬೆಳಗ್ಗೆ ಸುಬ್ರಹ್ಮಣ್ಯ ಠಾಣೆಗೆ ಭೇಟಿ ಇತ್ತರು.
















ಈ ಸಂದರ್ಭ ಅಡಿಶನಲ್ ಎಸ್ ಪಿ ರಾಜೇಂದ್ರ ಡಿ.ಎಸ್, ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ತಿಮ್ಮಪ್ಪ ನಾಯ್ಕ, ಸುಬ್ರಹ್ಮಣ್ಯ ಠಾಣೆಯ ಎಸ್ ಐ ಕಾರ್ತಿಕ್ , ಸಹಾಯಕ ಉಪ ನಿರೀಕ್ಷರು, ಸಿಬ್ಬಂದಿಗಳು ಉಪಸ್ಥಿತರಿದ್ದರು.











