ಗೃಹ ಸಚಿವ ಡಾ. ಜಿ.ಪರಮೇಶ್ವರ ದಂಪತಿಗಳಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಶ್ಲೇಷ ಪೂಜೆ

0

ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಶ್ರೀಮತಿ ಕನ್ನಿಕಾ ಪರಮೇಶ್ವರ ದಂಪತಿಗಳು ಜು.9 ರ ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಶ್ಲೇಷ ಪೂಜೆ‌ ನಡೆಸಿದರು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ, ಸಮಿತಿ ಸದಸ್ಯರು,
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ,
ಕಡಬ ಗ್ಯಾರಂಟಿ ಸಮಿತಿ ಅಧ್ಯಕ್ಷ ಸುಧೀರ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.