ಅರಂತೋಡು ಗ್ರಾಮ ಪಂಚಾಯತ್ ನ ಘನತ್ಯಾಜ್ಯ ಘಟಕ್ಕೆ ಬೆಂಕಿ ತಗುಲಿದ್ದು, ಘಟಕ ಸಂಪೂರ್ಣ ಉರಿಯುತ್ತಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ರೀತಿ ಆಗಿರಬಹುದೆಂದು ಅಂದಾಜಿಸಲಾಗಿದೆ.