ಅಲೆಕ್ಕಾಡಿಯಲ್ಲಿ ರಸ್ತೆ ಮೇಲೆ ಮರ ಬಿದ್ದು ಸ್ವಲ್ಪ ಹೊತ್ತು ಸಂಚಾರಕ್ಕೆ ಅಡ್ಡಿ

0

ರಾಜ್ಯ ಹೆದ್ದಾರಿಯ ನಿಂತಿಕಲ್ಲು ಸಮೀಪ ಅಲೆಕ್ಕಾಡಿಯಲ್ಲಿ ರಸ್ತೆ ಬದಿಯಲ್ಲಿದ್ದ ಮರವೊಂದು ರಸ್ತೆಗೆ ಬಿದ್ದು ಸ್ವಲ್ಪ ಹೊತ್ತು ಸಂಚಾರಕ್ಕೆ ಅಡ್ಡಿಯಾದ ಘಟನೆ ಜು.11 ರಂದು ಮಧ್ಯಾಹ್ನ ನಡೆದಿದೆ.


ಇದೇ ವೇಳೆ ರಸ್ತೆ ಪಕ್ಕದಲ್ಲಿದ್ದ ನಿಲ್ಲಿಸಿದ್ದ ಬೈಕ್ ವೊಂದು ಮರ ಬಡಿದು ಸ್ವಲ್ಪ ಜಖಂ ಗೊಂಡಿದೆ. ಪರಿಣಾಮಕಾರಿ ಸ್ವಲ್ಪ ಹೊತ್ತು ರಸ್ತೆಯಲ್ಲಿ ಎರಡು ಕಡೆ ವಾಹನ ಸಾಲುಗಟ್ಟಿ ನಿಂತಿದ್ದವು.