ಸ.ಉ ಹಿ ಪ್ರಾ ಶಾಲೆ ದೊಡ್ಡತೋಟ ಇಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೀಡಿದ ಅನುದಾನದಲ್ಲಿ ಮೂತ್ರಾಲಯ ಹಾಗೂ ಒಂದು ವಿಶೇಷ ಶೌಚಾಲಯದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಉದ್ಘಾಟನೆಯನ್ನು ಅಮರ ಮೂಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಾನಕಿ ಇವರು ನಡೆಸಿಕೊಟ್ಟರು.
ಗ್ರಾಮ ಪಂಚಾಯತ್ ಸದಸ್ಯರಾದ ಹೂವಪ್ಪ ಗೌಡ ಹಾಗೂ ಶ್ರೀಮತಿ ಪದ್ಮಪ್ರಿಯ ಮೇಲ್ತೋಟ ಉಪಸ್ಥಿತರಿದ್ದರು.















ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು ,ಸರ್ವ ಸದಸ್ಯರು, ಪೋಷಕ ವೃಂದ ,ಶಿಕ್ಷಕ ವೃಂದ, ವಿದ್ಯಾರ್ಥಿ ಬಳಗ ಭಾಗವಹಿಸಿದರು.
ಇದೇ ಸಂದರ್ಭದಲ್ಲಿ ಆರಂಭಗೊಂಡ ಒಂದನೇ ತರಗತಿಗೆ ದ್ವಿಭಾಷ ಆಂಗ್ಲ ಮಾಧ್ಯಮ ತರಗತಿಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಜನಾರ್ದನ ಆಚಾರ್ಯ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.










