ಇಂದು ನೆಲ್ಲೂರು ಕೆಮ್ರಾಜೆ ಗ್ರಾಮಸಭೆ

0

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಇಂದು (ಜು. 16) ಗ್ರಾ. ಪಂ. ಸಭಾಭವನದಲ್ಲಿ ಬೆ. 10.30ಕ್ಕೆ ಗ್ರಾ. ಪಂ. ಅಧ್ಯಕ್ಷರಾದ ಧನಂಜಯ ಕುಮಾರ್ ಕೋಟೆಮಲೆಯವರ ಅಧ್ಯಕ್ಷ ತೆಯಲ್ಲಿ ನಡೆಯಲಿದೆ.