ಸುಳ್ಯದಲ್ಲಿ ಭಾರೀ ಮಳೆ – ರಸ್ತೆಯಲ್ಲಿ ಹರಿಯುತ್ತಿರುವ ಚರಂಡಿ ನೀರು

0

ಸುಳ್ಯ ಪೇಟೆಯಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿದೆ.
ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿರುವ ಪರಿಣಾಮ ವಾಹನ ಸವಾರರಿಗೆ ಪಾದಾಚಾರಿಗಳಿಗೆ ತೊಂದರೆಯಾಯಿತು.