ನಾಳೆ ಮಡಪ್ಪಾಡಿಯಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ July 18, 2025 0 FacebookTwitterWhatsApp ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ, ಪುತ್ತೂರಿನ ವಿಭಾಗದ ಸಹಕಾರದೊಂದಿಗೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ನಾಳೆ (ಜು. 17) ಸಂಘದ ಆಡಳಿತ ಕಚೇರಿಯಲ್ಲಿ ನಡೆಯಲಿದೆ.