ದಕ್ಷಿಣ ಭಾರತ ಹಿಂದಿ ಪ್ರಚಾರ ಸಮಿತಿ ಚೆನ್ನೈಇವರಿಂದ ನಡೆಸಲ್ಪಡುವ ಪದವಿಗೆ ಸಮಾನ ವಾದ ರಾಷ್ಟ್ರ ಭಾಷಾ ಪ್ರವೀಣ ಪರೀಕ್ಷೆಯಲ್ಲಿ ಕುಮಾರಿ ಶಾನ್ವಿ ಚಂದ್ರ ಇವಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾಳೆ. ಇವಳು ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯ 2024_2025ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ಕೆನರಾ ವಿಕಾಸ್ ಕಾಲೇಜ್ ಮಂಗಳೂರು ಇಲ್ಲಿಯ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುತ್ತಾಳೆ.















ಶಾನ್ವಿ ಕಡಬ ತಾಲೂಕಿನ ಪಾಲ್ತಾಡಿ ಸುಧಾ ವಿ. ಜೆ. ಮತ್ತು ಚಂದ್ರಶೇಖರ ದಂಪತಿಗಳ ಪುತ್ರಿ.










