ನಾಳೆ ನಡೆಯಲಿರುವ ದಸರಾ ಕೆಸರುಗದ್ದೆ ಕ್ರೀಡಾಕೂಟಕ್ಕೆ ಪೂರ್ವಭಾವಿಯಾಗಿ ಶ್ರಮದಾನ July 19, 2025 0 FacebookTwitterWhatsApp ಸುಳ್ಯ ಶಾರದಾಂಬಾ ಸಮೂಹ ಸಮಿತಿಗಳ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಾಳೆ ಕೆಸರುಗದ್ದೆ ಕ್ರೀಡಾಕೂಟವು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಎಲ್ಲಾ ಸಮಿತಿಯ ಪದಾಧಿಕಾರಿಗಳು ಶ್ರಮದಾನದಲ್ಲಿ ಭಾಗಿಯಾದರು.