ಪರ್ಸ್ ಕಳೆದು ಹೋಗಿದೆ July 19, 2025 0 FacebookTwitterWhatsApp ಸುಳ್ಯದಿಂದ ದೊಡ್ಡತೋಟಕ್ಕೆ ಹೋಗುವ ಮಾರ್ಗ ಮಧ್ಯೆ ದಾಖಲೆಗಳಿದ್ದ ಪರ್ಸ್ ಬಿದ್ದು ಹೋಗಿದೆ. ಸಿಕ್ಕಿದವರು ಸುದ್ದಿ ಕಚೇರಿಯನ್ನು ಸಂಪರ್ಕಿಸಿ ನೀಡಬೇಕಾಗಿ ವಿನಂತಿಸಿದ್ದಾರೆ.