ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿಯಲ್ಲಿ ಉಚಿತ ಯಕ್ಷಗಾನ ತರಬೇತಿ ನಡೆಯುತಿದ್ದು ಆಸಕ್ತರು ಭಾಗವಹಿಸುವಂತೆ ಕೋರಲಾಗಿದೆ.















ಲಕ್ಷ್ಮೀಶ ರೈ ಗುರಿಕ್ಕಾನ ಅವರು ತರಬೇತಿ ನೀಡುತಿದ್ದು ಆಸಕ್ತರು ಪ್ರತಿ ಆದಿತ್ಯವಾರ ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿಯಲ್ಲಿ ನಡೆಯುವ ಯಕ್ಷಗಾನ ತರಬೇತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.










