ಮಂಡೆಕೋಲು ಗ್ರಾಮದ ಕುಕ್ಕುಡೇಲು ನಿವಾಸಿ, ನಿವೃತ್ತ ಅಧ್ಯಾಪಕ ಬಾಲಣ್ಣ ಮಾಸ್ತರ್ ಕುಕ್ಕುಡೇಲು ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಸುಮಾರು 90 ವರ್ಷ ವಯಸ್ಸಾಗಿತ್ತು.















ಮೃತರು ಪತ್ನಿ ಶ್ರೀಮತಿ ಜಯಮ್ಮ, ಪುತ್ರ ನ್ಯಾಯವಾದಿ ಶ್ರೀಹರಿ ಕುಕ್ಕುಡೇಲು, ಪುತ್ರಿಯರಾದ ಶ್ರೀಮತಿ ಅನಿತಾ, ಶ್ರೀಮತಿ ಸರಿತಾ, ಶ್ರೀಮತಿ ಶ್ರೀಲತಾ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.










