
ಪಂಜ ಬಿ.ಎಂ.ಎಸ್ ಘಟಕದಿಂದ ಜು.23 ರಂದು 70ನೇ ವರ್ಷದ ಬಿ.ಎಂ.ಎಸ್ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಪಂಜ ಬಿಎಂಎಸ್ ಘಟಕದ ಅಧ್ಯಕ್ಷ ಬಾಲಕೃಷ್ಣ ಸಂಪ್ಯಾಡಿ ಸಭಾಧ್ಯಕ್ಷತೆ ವಹಿಸಿದ್ದರು.















ಮುಖ್ಯ ಅತಿಥಿಯಾಗಿ ಪಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ , ಗ್ರಾಮ ಪಂಚಾಯತ್ ಮಾಜಿ ಸದಸ್ಯ ಲೋಕೇಶ್ ಬರೆಮೇಲು ಉಪಸ್ಥಿತರಿದ್ದರು ಘಟಕದ ಸದಸ್ಯರಾದ ಚಂದ್ರಶೇಖರ ದೇರಾಜೆ ಸ್ವಾಗತಿಸಿದರು.ಮುಖ್ಯ ಅತಿಥಿಗಳು ಭಾರತಮಾತೆಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಘಟಕದ ಅಧ್ಯಕ್ಷ ಬಾಲಕೃಷ್ಣ ಸಂಪ್ಯಾಡಿ ವಂದಿಸಿದರು.











