














ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಜು.24 ರಂದು ಮುಂಜಾನೆ ಶ್ರೀ ದೇವರಿಗೆ ಪೂಜೆ ನಡೆದ ಬಳಿಕ ಭಕ್ತರಿಗೆ ವಿಶೇಷ ತೀರ್ಥವಾಗಿ ಹಾಲೆ ಮರದ ಕಷಾಯ ವಿತರಣೆ ನಡೆಯಲಿದೆ. ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ತಿಳಿಸಿದ್ದಾರೆ.










