ಈಶ್ವರ ಮಲ್ಪೆ ತಂಡದಿಂದ ಶೋಧ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಯೋಗಿ ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆಯವರು ಜು.೨೨ ರಂದು ನಾಪತ್ತೆಯಾಗಿದ್ದು ಸುಬ್ರಹ್ಮಣ್ಯದ ಅಗ್ರಹಾರ ಬಳಿ ಕುಮಾರಧಾರ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆಯಿಂದ ಎಸ್ ಡಿ..ಆರ್.ಎಫ್‌ನಿಂದ ಶೋಧ ನಡೆಯುತ್ತಿದ್ದು, ಅಪರಾಹ್ನದಿಂದ ಈಶ್ವರ ಮಲ್ಪೆ ತಂಡದಿಂದಲೂ ಶೋಧ ಕಾರ್ಯ ನಡೆಯುತ್ತಿರುವುದಾಗಿ ವರದಿಯಾಗಿದೆ.

























