ಬಾರೀ ಮಳೆ ಜು.25ರಂದು ದ.ಕ. ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

0

ಮಳೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ಜಿಲ್ಲಾಧಿಕಾರಿಯವರು ರಜೆ ಘೋಷಿಸಿದ್ದಾರೆ.