ನಾಳೆ (ಜು.26) : ಸುದ್ದಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಸುದ್ದಿ ಸೌಹಾರ್ದ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಜು. 26 ರಂದು 11 ಗಂಟೆಗೆ ಸಹಕಾರಿ ಸಂಘದ ಅಧ್ಯಕ್ಷ ಡಾ. ಯು.ಪಿ. ಶಿವಾನಂದರವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ರೋಟರಿ ಮನೀಷಾ ಹಾಲ್ (ಜೈನ ಭವನದ ಬಳಿ ) ನಡೆಯಲಿದ್ದು, ಸಂಘದ ಸದಸ್ಯರು ಆಗಮಿಸಬೇಕೆಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ನರೇಂದ್ರರವರು ತಿಳಿಸಿದ್ದಾರೆ.