ಆ. 8: ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ, ಆಮಂತ್ರಣ ಪತ್ರ ಬಿಡುಗಡೆ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಆ. 8ರಂದು ದೇವಾಲಯದ ಮಾತೃಮಂಡಳಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 8ರಂದು ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಜು. 25ರಂದು ನಡೆಯಿತು.
ಮಾತೃಮಂಡಳಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಆನಂದ ಗೌಡ ಪಡ್ಪು, ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಪದ್ಮನಾಭ ಚೂಂತಾರು ಸೇರಿದಂತೆ ಮಾತೃಮಂಡಳಿ ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.