ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ನೂತನ ವೈದ್ಯಾಧಿಕಾರಿ ಡಾ. ನವೀನ್ ರಿಗೆ ಸ್ವಾಗತ

0

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದ.ಕ, ಉಡುಪಿ ಜಿಲ್ಲೆ, ಸುಳ್ಯ ವಲಯ ಇದರ ವತಿಯಿಂದ ಸುಳ್ಯದ ಸರಕಾರಿ ಆಸ್ಪತ್ರೆಗೆ ನೂತನವಾಗಿ ನಿಯುಕ್ತಿಗೊಂಡ ಮುಖ್ಯ ವೈದ್ಯಾಧಿಕಾರಿ ಡಾ. ನವೀನ್ ಅವರನ್ನು ಸ್ವಾಗತಿಸಲಾಯಿತು.

ಸುಳ್ಯ ವಲಯದ ಅಧ್ಯಕ್ಷ ಶಶಿ ಗೌಡ, ಸ್ಥಾಪಕ ಅಧ್ಯಕ್ಷರಾದ ಗೋಪಾಲಕೃಷ್ಣ,ಉಪಾಧ್ಯಕ್ಷ ಪ್ರಶಾಂತ್ ಶೇಣಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್ ರಾವ್ ಹಾಗೂ ಸರ್ವ ಸದಸ್ಯರು ಹಾಜರಿದ್ದು ಡಾ. ನವೀನ್ ಅವರನ್ನು ಅಭಿನಂದಿಸಲಾಯಿತು.