








ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ ಆ.27 ಮತ್ತು ಆ.28 ರಂದು ನಡೆಯುವ 54 ನೇ ವರ್ಷದ ಗಣೇಶೋತ್ಸವದ ಆಮಂತ್ರಣವನ್ನು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಉದಯ ಕುಮಾರ್ ಕೆ.ಟಿ.ಆಮಂತ್ರಣ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವಿರಾಟ್ ಫ್ರೆಂಡ್ಸ್ ಅಧ್ಯಕ್ಷ ಸಂತೋಷ್ ಮಣಿಯಾಣಿ,ಪ್ರದೀಪ್ ಕುಮಾರ್ ರೈ ಪನ್ನೆ,ಸಂಘದ ಸದಸ್ಯರು ಉಪಸ್ಥಿತರಿದ್ದರು.










