
ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಟಿ -2025ಕಾರ್ಯಕ್ರಮ ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ಬೇಬಿ ವಿದ್ಯಾ ಪಿ ಬಿ ಸ್ವಾಗತಿಸಿ, ವಂದಿಸಿದರು.
















ಎನ್ನೆoಸಿ ಬಿ ಎಸ್ ಡಬ್ಲ್ಯೂ ವಿಭಾಗದ ಮುಖ್ಯಸ್ಥೆ ಶೋಭಾ,ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ದಿವ್ಯ ತೀರ್ಪುಗಾರರಾಗಿ ಆಗಮಿಸಿದ್ದರು.ವಿದ್ಯಾರ್ಥಿಗಳ 4 ಹೌಸ್ ಗಳಿಗೆ ನಡೆದ ಸ್ಪರ್ಧೆಗಳಲ್ಲಿ ಆಟಿ ಆಚರಣೆಗಳನ್ನು ವಿದ್ಯಾರ್ಥಿಗಳು ತಿಳಿಸಿದರು. ಆಟಿ ವಿಶೇಷ ಆಹಾರ ಖಾದ್ಯಗಳು,ಅವುಗಳ ವಿಶೇಷತೆಯನ್ನು ವಿದ್ಯಾರ್ಥಿಗಳು ಪರಿಚಯಿಸಿದರು.










