ಜೋಗಿಯಡ್ಕ ಮುತ್ತಪ್ಪ ನಾಯ್ಕ ನಿಧನ

0

ಅಮರ ಪಡ್ನೂರು ಗ್ರಾಮದ ಜೋಗಿಯಡ್ಕ ನಿವಾಸಿ ಮುತ್ತಪ್ಪ ನಾಯ್ಕ ಎಂಬವರು ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ಮಧ್ಯಾಹ್ನ ನಿಧನರಾದರು. ಅವರಿಗೆ ಸುಮಾರು 75 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವಳು ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.