ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜು.29 ರಂದು ನಾಗರಪಂಚಮಿ ಆಚರಣೆ ನಡೆಯಿತು.
ಶ್ರೀ ನಾಗದೇವರಿಗೆ ಹಾಲು ,ಸಿಯಾಳ ಅಭಿಷೇಕ ನಡೆಯಿತು.
ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.

ನೂರಾರು ಜನ ಭಕ್ತಾದಿಗಳು ನಾಗದೇವರಿಗೆ ಹಾಲು,ಸಿಯಾಳ ಸಮರ್ಪಿಸಿದರು.