ಕಾಯರ್ತೋಡಿ ರಕ್ತೇಶ್ವರಿ ಸನ್ನಿದಿಯಲ್ಲಿ ನಾಗತಂಬಿಲ

0


ಕಾಯರ್ತೋಡಿ ಸೂರ್ತಿಲ ಶ್ರೀ ರಕ್ತೇಶ್ವರಿ ಸನ್ನಿದಿಯಲ್ಲಿ ನಾಗತಂಬಿಲ ಕಾರ್ಯಕ್ರಮವು ಜುಲೈ ೨೯ ನಡೆಯಿತು.
ಈ ಸಂದರ್ಭದಲ್ಲಿ ಅಡಳಿತ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಊರ ಹಾಗೂ ಪರಊರ ಭಕ್ತಭಿಮಾನಿಗಳು ಉಪಸ್ಥಿತರಿದ್ದರು.