ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ

0

ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊಡಗು ಸಂಪಾಜೆ ಇಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ತಂಬಿಲ ನಡೆಯಿತು. ಭಕ್ತಾದಿಗಳು ಉಪಸ್ಥಿತರಿದ್ದು, ನಾಗದೇವರಿಗೆ ಹಾಲೆರೆದರು.